ಶಾಲಾ ಮಕ್ಕಳ ಹೃದಯ ತಪಾಸಣೆ ಸೇರಿದಂತೆ 8 ಮಹತ್ವದ ನಿರ್ಧಾರ ಕೈಗೊಂಡ ಕರ್ನಾಟಕ ಸರ್ಕಾರ – ಹೃದಯಾಘಾತ ಪ್ರಕರಣಗಳಿಗೆ ತಜ್ಞರ ಸಮಿತಿಯಿಂದ ವರದಿ
ಕೋವಿಡ್ ನಂತರದ ಕಾಲದಲ್ಲಿ ರಾಜ್ಯದಲ್ಲಿ ಹೃದಯಾಘಾತಗಳ ಪ್ರಮಾಣದಲ್ಲಿ ಕಂಡುಬಂದಿರುವ ಹೆಚ್ಚಿನ ಪ್ರಮಾಣದ ಬೆಳವಣಿಗೆಯ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಆರೋಗ್ಯದ ದೃಷ್ಠಿಯಿಂದ ಮಹತ್ವದ 8 ನಿರ್ಣಯಗಳನ್ನು ತೆಗೆದುಕೊಂಡಿದೆ. ಆರೋಗ್ಯ …