ರೇಶನ್ ಕಾರ್ಡ ಇ-ಕೆವೈಸಿ ಕುರಿತು ಮಹತ್ವದ ಮಾಹಿತಿ ಪ್ರಕಟ..! ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ..!!
ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ (Karnataka Food Department) ಮಹತ್ವದ ಸೂಚನೆ ಹೊರಬಿದ್ದಿದೆ. ಇದೀಗ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಿಂದ ಪಡಿತರ (ರೇಷನ್) ಪಡೆಯಲು ಇ-ಕೆವೈಸಿ …