ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ: 7 ವರ್ಷ ಮೀರಿದವರೇ ಇಂದೇ ಅರ್ಜಿ ಸಲ್ಲಿಸಿ! ಪೂರ್ಣ ಮಾಹಿತಿ ಇಲ್ಲಿದೆ.
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ UIDAI ಹೊಸ ಸೂಚನೆ ಹೊರಡಿಸಿದ್ದು, 7 ವರ್ಷ ಮೀರಿದ ಮಕ್ಕಳಿಗೆ ಆಧಾರ್ ಕಾರ್ಡ್ನಲ್ಲಿ ಬಯೋಮೆಟ್ರಿಕ್ ಅಪ್ಡೇಟ್ ಮಾಡುವುದು ಕಡ್ಡಾಯವಾಗಿದೆ. ಈ ಕುರಿತಂತೆ …