ರೈತರಿಗೆ ಸಿಹಿ ಸುದ್ದಿ – ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ₹1,449 ಕೋಟಿ ಬೆಳೆ ವಿಮೆ ಪರಿಹಾರ ಹಣ ಬಿಡುಗಡೆ!
2024-25 ನೇ ಸಾಲಿನ ಮುಗಾರು ಹಂಗಾಮಿನಲ್ಲಿ (Kharif Season) ಅನಾಹುತದಿಂದ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಸಹಾಯವಾಗಲು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ (PMFBY) …