ಜನಧನ್ ಖಾತೆದಾರರಿಗೆ ಬಿಗ್ ಅಪ್ಡೇಟ್.! ನಿಷ್ಕ್ರಿಯ ಖಾತೆಗಳನ್ನು ಮುಚ್ಚುವುದಿಲ್ಲ ಎಂದು ಕೇಂದ್ರ ಸರ್ಕಾರದಿಂದ ಸ್ಪಷ್ಟನೆ!
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ, ಕೆಲವು ಮಾಧ್ಯಮಗಳಲ್ಲಿ ನಿಷ್ಕ್ರಿಯ ಜನ ಧನ್ ಖಾತೆಗಳನ್ನು ಮುಚ್ಚಲು ಕೇಂದ್ರ ಸರ್ಕಾರದ ಆದೇಶವಿದೆ ಎಂಬ ವದಂತಿಗಳು ಹರಡುತ್ತಿದ್ದವು. ಈ ಹಿನ್ನೆಲೆಯಲ್ಲಿ …