SSLC ಮತ್ತು PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಕಾರ್ಮಿಕರ ಮಕ್ಕಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ SSLC ಹಾಗೂ PUC ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ರೂಪದಲ್ಲಿ “ಪ್ರತಿಭಾ ಪುರಸ್ಕಾರ” …