School Holiday: ಸಾಗರ ಹಾಗೂ ಹೊಸನಗರ ತಾಲ್ಲೂಕಿನಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗ ಜಿಲ್ಲೆ, ಸಾಗರ/ಹೊಸನಗರ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಸುರಕ್ಷತಾ ದೃಷ್ಟಿಯಿಂದ ಶಾಲಾ ಮಕ್ಕಳ ಜೀವನದ ಸುರಕ್ಷತೆಯನ್ನು ಮನಗಂಡ ಆಡಳಿತ ಯಂತ್ರಾಂಗವು …